ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

 

 ಹುಬ್ಬಳ್ಳಿ ಧಾರವಾಡ ಪೊಲೀಸ ಕಮೀಷನರೇಟ ಘಟಕವು 1989 ರಲ್ಲಿ ಸರ್ಕಾರಿ ಆದೇಶ ಸಂಖ್ಯೆ: No: HD-91/POP/1989. ದಿನಾಂಕ: 17-10-1989 ದಿನಾಂಕ 17-10-1989 ರಲ್ಲಿ ಆಡಳಿತಾತ್ಮಕ ಹಿತದೃಷ್ಟಿಯಿಂದ ಹಾಗೂ ಕಾನೂನು ಮತ್ತು ಸೂವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಧಾರವಾಡ ಜಿಲ್ಲೆಯನ್ನು ವಿಭಜಿಸಿ ಪ್ರತ್ತೇಕವಾಗಿ ಪೊಲೀಸ ಕಮೀಷನರೇಟ ಘಟಕವನ್ನು ಸ್ಥಾಪಿಸಲಾಯಿತು. ಈ ಘಟಕವು 202.3 ಚದರ ಕಿಲೋಮೀಟರ ವ್ಯಾಪ್ತಿಯನ್ನು ಹೊಂದಿದ್ದು. ಈ ಘಟಕದಲ್ಲಿ 4 ಉಪವಿಭಾಗಳು, 15 ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ ಠಾಣೆಗಳು, 4 ಸಂಚಾರ ಠಾಣೆ ಮತ್ತು 2 ವಿಶೇಷ ಪೊಲೀಸ ಠಾಣೆಗಳು ಹೊಂದಿದೆ.

ಇತ್ತೀಚಿನ ನವೀಕರಣ​ : 25-12-2021 01:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080